ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಆಮಂತ್ರಣ
ಸೆಪ್ಟೆಂಬರ್ 3 ರಂದು ನಡೆಯಲಿರುವ ಧರ್ಮ್ ಸಂಸದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ಕ್ಷೇತ್ರದ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ನೀಡಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.