ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

ಸೆಪ್ಟೆಂಬರ್ 3 ರಂದು ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಹಾಗೂ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಶ್ರೀರಾಮ ಕ್ಷೇತ್ರದ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.