ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಆಮಂತ್ರಣ

ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರನ್ನು ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಭೇಟಿ ಮಾಡಿ ಧರ್ಮ ಸಂಸದ್ ಕಾರ್ಯಕ್ರಮದ ಆಮಂತ್ರಣವನ್ನು ನೀಡಿದರು.