ಸರ್ವ ಸಮಿತಿಗಳ ಸಭೆ

ರಾಷ್ಟ್ರೀಯ ಧರ್ಮ ಸಂಸತ್ ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸರ್ವ ಸಮಿತಿಗಳ ಸಭೆಯು 20-08-2018 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭ ಶಾಸಕ ಹರೀಶ್ ಪೂಂಜಾ ಸೇರಿದಂತೆ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.