ಮಾಣಿಲಶ್ರೀ ಅವರಿಂದ ಧರ್ಮ ಸಂಸದ್ ಕಾರ್ಯಕ್ರಮದ ಪೂರ್ವಭಾವಿ ವ್ಯವಸ್ಥೆ ವೀಕ್ಷಣೆ

ಸೆಪ್ಟೆಂಬರ್ 2 ಮತ್ತು 3 ರಂದು ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಧರ್ಮಸಂಸದ್­ನ ಪೂರ್ವಭಾವಿ ವ್ಯವಸ್ಥೆಯನ್ನು ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಮಾಣಿಲ ಹಾಗೂ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ವೀಕ್ಷಿಸಿದರು. ಈ ಸಂದರ್ಭ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರೊಂದಿಗಿದ್ದು ವ್ಯವಸ್ಥೆಯ ಕುರಿತು ಸಮಾಲೋಚಿಸಿದರು.