ಸ್ಥಾನಿಕ ಬ್ರಾಹ್ಮಣ ಮಹಾಸಂಘದವರ ಭೇಟಿ

ಸ್ಥಾನಿಕ ಬ್ರಾಹ್ಮಣ ಮಹಾಸಂಘ ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ದಿನಾಂಕ 26-8-2018 ರಂದು ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರೊಂದಿಗೆ ರಾಷ್ಟ್ರೀಯ ಧರ್ಮ ಸಂಸದ್ ಬಗ್ಗೆ ಚರ್ಚಿಸಿದರು ಹಾಗೂ ಈ ಮಹಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಭರವಸೆಯನ್ನು ನೀಡಿದರು.