ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದ ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 61ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದ ಉದ್ಘಾಟನೆ ಹಾಗೂ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವಕ್ಕೆ ಎ.14ರಂದು ಚಾಲನೆ ದೊರೆಯಿತು.

ಕ್ಷೇತ್ರದ ನಿರ್ಮಾತೃ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶರಾದ  ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಂಗಳೂರಿನ ವೇ| ಮೂ| ಲಕ್ಷ್ಮೀಪತಿ ಗೋಪಾಲಾಚಾರ್ಯರ ವೈದಿಕ ವಿಧಿ ವಿಧಾನಗಳು ನಡೆಯಿತು. ವಿಧಾನ ಪರಿಷತ್ ಸದಸ್ಯ ಕೆ...

Read More

ಶ್ರೀ ರಾಮ ಕ್ಷೇತ್ರ ಜಾತ್ರಾ ಮಹೋತ್ಸವ

ಶ್ರೀ ರಾಮ ಕ್ಷೇತ್ರ ಜಾತ್ರಾ ಮಹೋತ್ಸವ ಆಮಂತ್ರಣ ಪತ್ರಿಕೆ ಪ್ರಾರಂಭ : ದಿನಾಂಕ 14 -04 -2021 ರಿಂದ 21 -04 -2021ರ...

Read More

ರಾಷ್ಟ್ರೀಯ ಧರ್ಮ ಸಂಸದ್ ಉದ್ಘಾಟನೆ

ಬೆಳ್ತಂಗಡಿ : ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯ ಪಟ್ಟಾಭಿಷೇಕದ ದಶಮಾನೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಧರ್ಮ ಸಂಸತ್-2018 ಇಂದು ಬೆಳಗ್ಗೆ ಉದ್ಘಾಟನೆಗೊಂಡಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಧರ್ಮ ಸಂಸತ್ತಿನ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶವನ್ನು ಜುನಾ ಅಖಾಡದ...

Read More

ರಾಷ್ಟ್ರೀಯ ಧರ್ಮಸಂಸದ್​­ಗೆ ಅದ್ದೂರಿ ಚಾಲನೆ

ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ನಡೆಯುತ್ತಿರುವ ರಾಷ್ಟ್ರೀಯ ಧರ್ಮಸಂಸದ್​­ಗೆ ಅದ್ದೂರಿ ಚಾಲನೆ ದೊರೆತಿದೆ. ‘ಧರ್ಮ ಸಂಸದ್’ ಉದ್ಘಾಟನೆಗೂ ಮುನ್ನಾ ವೈಭವದ ಶೋಭಯಾತ್ರೆ ನಡೆಯಿತು. ಈ ಬೃಹತ್ ಮೆರವಣಿಗೆಯಲ್ಲಿ ಸಾಧುಸಂತರು, ಯತಿವರ್ಯರು, ಮಹಾಮಂಡಲೇಶ್ವರರು,...

Read More

ಮೆರುಗು ನೀಡಿದ ಅದ್ದೂರಿ ಶೋಭಾಯಾತ್ರೆ

ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಧರ್ಮ ಸಂಸದ್‌ಗೆ ರವಿವಾರ ಸಂತರ ಅದ್ದೂರಿ ಮೆರವಣಿಗೆಯೊಂದಿಗೆ ಚಾಲನೆ ದೊರಕಿದೆ. ಶೋಭಾಯಾತ್ರೆ ರವಿವಾರ ಸಂಜೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಕ್ಷೇತ್ರದಿಂದ ಸಂತರ ಶೋಭಾಯಾತ್ರೆ ನಡೆದಿದ್ದು,...

Read More

ಸಿಂಗಾರಗೊಂಡಿದೆ ಶ್ರೀರಾಮ ಕ್ಷೇತ್ರ; ಇಂದು ಶೋಭಾಯಾತ್ರೆ

ಸೆ. 2, 3: ಕನ್ಯಾಡಿಯಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ರಾಷ್ಟ್ರೀಯ ಧರ್ಮ ಸಂಸದ್‌ ಬೆಳ್ತಂಗಡಿ: ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸೆ. 2 ಮತ್ತು 3ರಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ರಾಷ್ಟ್ರೀಯ ಧರ್ಮ ಸಂಸದ್‌ ನಡೆಯಲಿದ್ದು,...

Read More

ಧರ್ಮಸಂಸದ್‌ಗೆ ಕನ್ಯಾಡಿ ಸಜ್ಜು

ರಾಷ್ಟ್ರೀಯ ಧರ್ಮ ಸಂಸದ್‌ ಯಶಸ್ಸಿಗೆ ಕನ್ಯಾಡಿ ಸಜ್ಜಾಗಿದ್ದು, ಸಂತರು, ಭಕ್ತರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದ್ಗುರುಗಳು, ಮಹಾಮಂಡಲೇಶ್ವರರು, ನಾಗಾ ಸಾಧುಗಳು, ಪವಿತ್ರ ಬಾಬಾಗಳ ಸಹಿತ 2 ಸಾವಿರಕ್ಕೂ ಅಧಿಕ...

Read More

ಹಸಿರು ಹೊರೆಕಾಣಿಕೆ ಬೃಹತ್‌ ಮೆರವಣಿಗೆ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸೆ. 2 ಮತ್ತು 3ರಂದು ನಡೆಯುವ ಧರ್ಮಸಂಸದ್‌-2018ಕ್ಕೆ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸಂಗ್ರಹಿಸಿದ ಹಸುರು ಹೊರೆಕಾಣಿಕೆಯ ಬೃಹತ್‌ ಮೆರವಣಿಗೆ ಗುರುವಾರ ಇಲ್ಲಿನ ಸಂತೆಕಟ್ಟೆಯ ಶ್ರೀ ಅಯ್ಯಪ್ಪ ಗುಡಿಯ ಬಳಿಯಿಂದ ಕನ್ಯಾಡಿ ಕ್ಷೇತ್ರಕ್ಕೆ ಸಾಗಿತು. ಆರಂಭದಲ್ಲಿ ಕಂಕನಾಡಿ...

Read More

ಮಾಣಿಲಶ್ರೀ ಅವರಿಂದ ಧರ್ಮ ಸಂಸದ್ ಕಾರ್ಯಕ್ರಮದ ಪೂರ್ವಭಾವಿ ವ್ಯವಸ್ಥೆ ವೀಕ್ಷಣೆ

ಸೆಪ್ಟೆಂಬರ್ 2 ಮತ್ತು 3 ರಂದು ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಧರ್ಮಸಂಸದ್­ನ ಪೂರ್ವಭಾವಿ ವ್ಯವಸ್ಥೆಯನ್ನು ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಮಾಣಿಲ ಹಾಗೂ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ವೀಕ್ಷಿಸಿದರು. ಈ ಸಂದರ್ಭ ಶ್ರೀ ಬ್ರಹ್ಮಾನಂದ ಸರಸ್ವತಿ...

Read More

ಧರ್ಮ ಸಂಸದ್­ನ ಪೂರ್ವ ತಯಾರಿ ವೀಕ್ಷಿಸಿದ ಶ್ರೀ ವಸಂತ್ ಬಂಗೇರ

ಶ್ರೀರಾಮ ಕ್ಷೇತ್ರ ನಿತ್ಯಾನಂದನಗರ ಕನ್ಯಾಡಿಯಲ್ಲಿ ಸೆಪ್ಟೆಂಬರ್  2, 3 ರಂದು ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸದ್­ನ ಪೂರ್ವ ತಯಾರಿಯ ಮಾಜಿ ಶಾಸಕರಾದ ಶ್ರೀ ವಸಂತ್ ಬಂಗೇರ  ವೀಕ್ಷಿಸಿದರು. ಇವರ ಜೊತೆಯಲ್ಲಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ...

Read More