ಧರ್ಮಸ್ಥಳ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಸೆಪ್ಟೆಂಬರ್ 3 ರಂದು ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಉತ್ತರಾಖಂಡದ ಸಾಧು ಸಮಾಜದ ಅಧ್ಯಕ್ಷರು ಹಾಗೂ ಜುನಾ ಅಖಾಡದ ಚಾರ್ಮಡಿಯ ಮಹಾಮಂತ್ರಿ ದೇವಾನಂದ ಜಿ ಮಹಾರಾಜ್ ಹರಿದ್ವಾರ ಇವರನ್ನು ಸದ್ಗುರು ಶ್ರೀ ಶ್ರೀ...
ಸೆಪ್ಟೆಂಬರ್ 3 ರಂದು ನಡೆಯಲಿರುವ ಧರ್ಮ್ ಸಂಸದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ಕ್ಷೇತ್ರದ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ನೀಡಿ ಅವರನ್ನು ಕಾರ್ಯಕ್ರಮಕ್ಕೆ...
ಶ್ರೀರಾಮ ಕ್ಷೇತ್ರ ಸಂಸ್ಥಾನದಲ್ಲಿ ಸೆ.3 ರಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ “ಪಟ್ಟಾಭಿಷೇಕ ದಶಮಾನೋತ್ಸವ’ ಮತ್ತು “ಧರ್ಮ ಸಂಸದ್’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಕ್ಷೇತ್ರದ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಜಗತ್ ಕಲ್ಯಾಣ ಮತ್ತು ಧರ್ಮಘೋಷಣೆಗಾಗಿ “ಧರ್ಮ ಸಂಸದ್’ ಹಮ್ಮಿಕೊಳ್ಳಲಾಗಿದೆ....